Sports News

ಆಲ್ ಸ್ಟಾರ್ ಕೊಡಗು ವರ್ಲ್ ಕಪ್: ಮೂರನೇ ಕ್ವಾಟರ್ ಫೈನಲ್ ಪಂದ್ಯ: ಕಲ್ಲುಬಾಯ್ಸ್ ಸೆಮಿಫೈನಲ್ ಗೆ ಲಗ್ಗೆ

admincoorgdaily

ಮಡಿಕೇರಿ:ಕೊಡಗು ಜಿಲ್ಲೆಯ ಫುಟ್ಬಾಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಗೋಣಿಕೊಪ್ಪಲಿನ ಆಲ್ ಸ್ಟಾರ್ ಯೂತ್ ಕ್ಲಬ್ ಗೋಣಿಕೊಪ್ಪಲಿನ ಜಿಎಂಪಿ ಶಾಲಾ ಮೈದಾನದಲ್ಲಿ ಹಮ್ಮಿಕೊಂಡಿರುವ ಕೊಡಗು ವರ್ಲ್ಡ್ ಕಪ್ ಆಲ್ ಇಂಡಿಯಾ ಸೂಪರ್ ಫೈವ್ಸ್ ಮೂರನೇ ಕ್ವಾಟರ್ ಫೈನಲ್ ಪಂದ್ಯದಲ್ಲಿ ಕಲ್ಲುಬಾಯ್ಸ್ ಕಲ್ಲುಬಾಣೆ ತಂಡವು 03-02 ಗೋಲುಗಳ ಅಂತರದಿಂದ ಫಿಫಾ ಪೆರುಂಬಾಡಿ ತಂಡವನ್ನು ಮಣಿಸಿ ಸೆಮಿಫೈನಲ್ ಹಂತಕ್ಕೆ ಅರ್ಹತೆ ಪಡೆದಿದೆ. ಕಲ್ಲುಬಾಯ್ಸ್ ತಂಡದ ಅಭಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.