Kodagu

ಕಡಂಗ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

admincoorgdaily

ಕಡಂಗ:ಇಲ್ಲಿನ ಸ.ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ತಮ್ಮ ತಮ್ಮ ತಾಯಿಯ ಹೆಸರಿನಲ್ಲಿ ಒಂದೊಂದು ಗಿಡವನ್ನು ನೆಟ್ಟು ಪರಿಸರ ದಿನವನ್ನು ಆಚರಿಸಿದರು. ಕಾರ್ಯಕ್ರಮದಲ್ಲಿ SDMC ಅಧ್ಯಕ್ಷರಾದ ಫಾತಿಮಾ, ಶಾಲಾ ಪ್ರಭಾರ ಮುಖ್ಯಶಿಕ್ಷಕರಾದ ಶ್ರೀಮತಿ ವಿಮಲಾ ಕೆ. ಎಂ., ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.