ಕರಡಿಗೋಡು& ಗುಹ್ಯ: ಪ್ರವಾಹ ಪೀಡಿತ ಪ್ರದೇಶಗಳಿಗೆ NDRF ತಂಡ ಭೇಟಿ
ಸಿದ್ದಾಪುರ:ಅಮ್ಮತ್ತಿ ಹೋಬಳಿ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು ಮತ್ತು ಗುಹ್ಯ ಗ್ರಾಮದ ಪ್ರವಾಹ ಪೀಡಿತ ಪ್ರದೇಶಗಳಿಗೆ NDRF ತಂಡದವರು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ನೋಡಲ್ ಅಧಿಕಾರಿಗಳು, ಕಂದಾಯ ಪರಿವೀಕ್ಷಕರು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಜರಿದ್ದರು.
