ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಜೀವ ಬಲಿ! ದೇವರಪುರ ಸಮೀಪದ ದೇವರಕಾಡುವಿನಲ್ಲಿ ಘಟನೆ

May 21, 2025 - 11:11
 0  142
ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಜೀವ ಬಲಿ!  ದೇವರಪುರ ಸಮೀಪದ ದೇವರಕಾಡುವಿನಲ್ಲಿ ಘಟನೆ

ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಗೋಣಿಕೊಪ್ಪ ತಿತಿಮತಿ ಸಮೀಪದ ದೇವರಪುರ ಸಮೀಪದ ದೇವರಕಾಡು ಪೈಸಾರಿ ನಿವಾಸಿ ಅಣ್ಣಯ್ಯ(45) ಎಂಬ ವ್ಯಕ್ತಿ ಬುಧವಾರ ಬೆಳಗ್ಗೆ ಸಾವನ್ನಪ್ಪಿರುವ ಘಟನೆ ನಡೆದಿದೆ.ದೇವರಪುರ ಭಾಗದಲ್ಲಿ ನಿರಂತರ ಕಾಡಾನೆಗಳ ಉಪಟಳದಿಂದ  ಗ್ರಾಮಸ್ಥರು ತೊಂದರೆಗೀಡಾಗಿದ್ದಾರೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 1
Wow Wow 0