ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿದ ಹಿನ್ನೆಲೆ: ನಾಳೆ ಅಂಗನವಾಡಿ ಸೇರಿ ಶಾಲಾ-ಕಾಲೇಜುಗಳಿಗೆ ರಜೆ

ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆ ನಾಳೆ (ಜೂನ್ 16) ಸೋಮವಾರ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ. (ದ್ವಿತೀಯ ಪಿಯು ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ) ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.
What's Your Reaction?






