ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಗಾಳಿ-ಮಳೆ:ಇಂದು (ಮಂಗಳವಾರ) ಅಂಗನವಾಡಿ ಸೇರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರೆದಿರುವ ಹಿನ್ನೆಲೆ ಇಂದು (ಜೂನ್ 17) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ (ದ್ವಿತೀಯ ಪಿಯು ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ) ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.
What's Your Reaction?






