ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ :ಅಂಗನವಾಡಿ ಸೇರಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Jun 12, 2025 - 19:52
Jun 12, 2025 - 19:57
 0  408
ಕೊಡಗು ಜಿಲ್ಲೆಯಲ್ಲಿ  ರೆಡ್ ಅಲರ್ಟ್ :ಅಂಗನವಾಡಿ ಸೇರಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರುವ ಹಿನ್ನೆಲೆ ನಾಳೆ (ಜೂನ್ 13) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ (ದ್ವಿತೀಯ ಪಿಯು ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ) ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ

What's Your Reaction?

Like Like 2
Dislike Dislike 3
Love Love 1
Funny Funny 0
Angry Angry 0
Sad Sad 0
Wow Wow 3