ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ನಾಳೆ ರಜೆ ಘೋಷಣೆ

May 27, 2025 - 20:09
 0  76
ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ನಾಳೆ ರಜೆ ಘೋಷಣೆ

ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ, ಹೆಚ್ಚಿನ ಗಾಳಿ-ಮಳೆ ಮುಂದುವರೆದಿರುವುದರಿಂದ ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗೃತಾ ಕ್ರಮವಾಗಿ ದಿನಾಂಕ 28.05.2025 ರ ಒಂದು ದಿನಕ್ಕೆ ಸೀಮಿತವಾಗಿ ಅಂಗನವಾಡಿ ಕೇಂದ್ರಗಳಿಗೆ ರಜೆ ವಿಸ್ತರಿಸಿದೆ. 

ರಜೆ ದಿನಗಳ ಪೂರಕ ಪೌಷ್ಟಿಕ ಆಹಾರವನ್ನು THR ರೂಪದಲ್ಲಿ ಫಲಾನುಭವಿಗಳಿಗೆ ನೀಡುವುದು ಮತ್ತು ಅದನ್ನ ಪೋಷಣ್ ಟ್ರಾಕರ್ ನಲ್ಲಿ ನಮೂದಿಸಬೇಕೆಂದು ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0