ಗಾಳಿಬೀಡು:50 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಡಾ.ಮಂತರ್ ಗೌಡ ಗುದ್ದಲಿ ಪೂಜೆ

ಮಡಿಕೇರಿ:ಗಾಳಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಳಿಬೀಡು ಪ.ಜಾತಿ ಕೋಳಿಗೂಡು ಆಶ್ರಯ ಕಾಲೋನಿ ರಸ್ತೆ 50 ಲಕ್ಷ ವೆಚ್ಚದ ಕಾಮಗಾರಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಚ್ಎ ಹಂಸ ಕೊಟ್ಟಮುಡಿ, ಗಾಳಿಬೀಡು ವಲಯ ಕಾಂಗ್ರೆಸ್ ಅಧ್ಯಕ್ಷ ಸುಬ್ಬಯ್ಯ ಆಳ್ವಾ,ಹಿರಿಯ ಕಾಂಗ್ರೆಸ್ ಮುಖಂಡ ಕುಂಬಾರನ ಗಣಪತಿ,ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಕುಂಬಾರನ ರೋಷನ್,ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯಶ್,ಉಪಾಧ್ಯಕ್ಷ ಪ್ರಭು ರೈ,ಮತ್ತಿತರರು ಇದ್ದರು.
What's Your Reaction?






