ಚೇಲಾವರ ಫಾಲ್ಸ್ ಗೆ ಟ್ರಿಪ್ ಪ್ಲ್ಯಾನ್ ಮಾಡಿಕೊಂಡಿದ್ದೀರಾ!! ಆಗಾದರೆ ಈ ನ್ಯೂಸ್ ಓದಿ!!

ಚೇಲಾವರ ಫಾಲ್ಸ್ ಗೆ ಟ್ರಿಪ್ ಪ್ಲ್ಯಾನ್ ಮಾಡಿಕೊಂಡಿದ್ದೀರಾ!! ಆಗಾದರೆ ಈ ನ್ಯೂಸ್ ಓದಿ!!

 :ಚೆಯ್ಯಂಡಾಣೆ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಚೇಲಾವರ ಜಲಪಾತದಲ್ಲಿ ನೀರಿನ ಒಳಹರಿವು ಹೆಚ್ಚಾಗಿರುವುದರಿಂದ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ.ಆದೇಶವನ್ನು ಉಲ್ಲಂಘಸಿ ಜಲಪಾತಕ್ಕೆ ಅನಧಿಕೃತವಾಗಿ ಪ್ರವೇಶ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ನರಿಯಂದಡ ಗ್ರಾಮ ಪಂಚಾಯಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.