ತಲಕಾವೇರಿ ದೇವಾಲಯದಲ್ಲಿ ಮೇ 14ರಂದು ಸ್ವಚ್ಛತಾ ಕಾರ್ಯ

May 12, 2025 - 21:06
 0  11
ತಲಕಾವೇರಿ ದೇವಾಲಯದಲ್ಲಿ ಮೇ 14ರಂದು  ಸ್ವಚ್ಛತಾ ಕಾರ್ಯ

ಮಡಿಕೇರಿ:ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯದ ಪ್ರಯುಕ್ತ ಮೇ, 14 ರಂದು ಮಧ್ಯಾಹ್ನ 2 ಗಂಟೆಯ ನಂತರ ಶ್ರೀ ತಲಕಾವೇರಿ ದೇವಾಲಯಕ್ಕೆ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ ಅವರು ಕೋರಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0