Kodagu

ದಿ.ಮಿಟ್ಟು ಚಂಗಪ್ಪ ಮನೆಗೆ ಸಚಿವರು ಭೇಟಿ:ಕುಟುಂಬಸ್ಥರಿಗೆ ಸಾಂತ್ವನ

admincoorgdaily

ಮಡಿಕೇರಿ: ಕಾಂಗ್ರೆಸ್ ನ ಹಿರಿಯ ನಾಯಕರಾದ,ಗುರುವಾರ ನಿಧನರಾದ, ದಿವಂಗತ ಮಿಟ್ಟು ಚಂಗಪ್ಪನವರ ಮನೆಗೆ ಮಾನ್ಯ ಗೃಹ ಸಚಿವರಾದ ಪರಮೇಶ್ವರ್ ಆರೋಗ್ಯ ಸಚಿವರಾದ ದಿನೇಶ್ ಗುಂಡು ರಾವ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಉನ್ನತ ಶಿಕ್ಷಣ ‌ಸಚಿವರಾದ ಡಾ ಸುಧಾಕರ್,ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎಎಸ್ ಪೊನ್ನಣ್ಣ , ಮಡಿಕೇರಿ ಕ್ಷೇತ್ರದ ಶಾಸಕರಾದ ಡಾಕ್ಟರ್ ಮಂತರ್ ಗೌಡ,ಮಾಜಿ ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜಾ ಉತ್ತಪ್ಪ,ಕಾಂಗ್ರೆಸ್ ಪಕ್ಷದ ಮುಖಂಡರು ಮನೆಗೆ ಭೇಟಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.