ನಾಳೆ: ಕೊಡಗು ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Jun 11, 2025 - 20:25
Jun 11, 2025 - 20:29
 0  1.6k
ನಾಳೆ: ಕೊಡಗು ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರುವ ಹಿನ್ನೆಲೆ ನಾಳೆ (ಜೂನ್ 12) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

What's Your Reaction?

Like Like 2
Dislike Dislike 2
Love Love 2
Funny Funny 3
Angry Angry 0
Sad Sad 3
Wow Wow 6