ಬೆಂಗಳೂರು: ಅಂಬೇಡ್ಕರ್ ರವರ 14 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ

May 6, 2025 - 02:01
May 6, 2025 - 02:03
 0  55
ಬೆಂಗಳೂರು: ಅಂಬೇಡ್ಕರ್ ರವರ 14 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ
ಬೆಂಗಳೂರು: ಅಂಬೇಡ್ಕರ್ ರವರ 14 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ
ಬೆಂಗಳೂರು: ಅಂಬೇಡ್ಕರ್ ರವರ 14 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ

ಬೆಂಗಳೂರು: ಯಲಹಂಕ ಉಪನಗರದ ಮಿನಿ ವಿಧಾನಸೌಧ ಮುಂಭಾಗದಲ್ಲಿ, ದಲಿತ ಸಂಘರ್ಷ ಸಮಿತಿ (ಸಮತವಾದ) ಇವರ ಆಶ್ರಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ, ಸಂವಿಧಾನ ಶಿಲ್ಪಿ, ವಿಶ್ವಜ್ಞಾನಿ, ಭಾರತ ರತ್ನ, ಹಾಗೂ ಮಾನತವಾದಿಯಾದ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ರವರ, 14 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು.  ಈ ಕಾರ್ಯಕ್ರಮದಲ್ಲಿ ಪುತ್ತಳಿ ಲೋಕಾರ್ಪಣೆಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಸರ್ಕಾರದ ಸಚಿವರುಗಳು, ಶಾಸಕರುಗಳು, ಸಂಪುಟ ಸಹದ್ಯೋಗಿಗಳಲ್ಲದೆ ಮಾತ್ರವಲ್ಲದೆ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರಾದ ಸನ್ಮಾನ್ಯ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿ ಶುಭ ಕೋರಿದರು.

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0