ಭಾಗಮಂಡಲ: ಕೊಟ್ಟಿಗೆ ಮೇಲೆ ಮರ ಬಿದ್ದು ಹಾನಿ

May 31, 2025 - 15:28
 0  91
ಭಾಗಮಂಡಲ: ಕೊಟ್ಟಿಗೆ ಮೇಲೆ ಮರ ಬಿದ್ದು ಹಾನಿ

ಭಾಗಮಂಡಲ: ಶುಕ್ರವಾರ ಸುರಿದ ಮಳೆಗೆ ಭಾಗಮಂಡಲ ಹೋಬಳಿ ಕಡಿಯತ್ತೂರು ಗ್ರಾಮದ ತೊರೇರ ತಂಗಮ್ಮ ಇವರ ಕೊಟ್ಟಿಗೆ ಮೇಲೆ ಮರ ಬಿದ್ದು ಕೊಟ್ಟಿಗೆ ಹಾನಿಯಾಗಿರುತ್ತದೆ ಯಾವುದೇ ಪ್ರಾಣ ಹಾನಿ ಆಗಿರುವುದಿಲ್ಲ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0