ಭಾರತ ಟೆಸ್ಟ್ ತಂಡದ ನೂತನ ನಾಯಕನಾಗಿ ಶುಭ್ ಮನ್ ಗಿಲ್ ಆಯ್ಕೆ

ಭಾರತ ಟೆಸ್ಟ್ ತಂಡದ ನೂತನ ನಾಯಕನಾಗಿ ಶುಭ್ ಮನ್ ಗಿಲ್ ಆಯ್ಕೆ

ದೆಹಲಿ: ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಬಳಿಕ,‌ಇದೀ ಭಾರತ ಟೆಸ್ಟ್ ಕ್ರಿಕೆಟ್ ತಂಡದ ನಾಯಕನಾಗಿ ಶುಭಮನ್ ಗಿಲ್ ಅವರನ್ನು ಆಯ್ಕೆ ಮಾಡಲಾಗಿದ್ದು,ಟೆಸ್ಟ್ ಉಪನಾಯಕನಾಗಿ ರಿಷಬ್ ಪಂತ್ ಅವರನ್ನು ಆಯ್ಕೆ ಮಾಡಿ ಬಿಸಿಸಿಐ ಪ್ರಕಟಣೆ ನೀಡಿದೆ‌.ಜೂನ್ ತಿಂಗಳ 20 ರಿಂದ ಭಾರತ ಟೆಸ್ಟ್ ಕ್ರಿಕೆಟ್ ತಂಡವು ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು,ಐದು ಟೆಸ್ಟ್ ಪಂದ್ಯಗಳನ್ನು ಆಡಲಿದೆ.