ಭಾರತ -ಪಾಕಿಸ್ತಾನ ಯುದ್ಧ:ಈ ವರ್ಷದ IPL SUSPENDED.. ಬಿಸಿಸಿಐ ಅಧಿಕೃತ ಮಾಹಿತಿ
ಭಾರತ ಪಾಕಿಸ್ತಾನ ಯುದ್ಧ:ಈ ವರ್ಷದ IPL SUSPENDED..
ಬಿಸಿಸಿಐ ಅಧಿಕೃತ ಮಾಹಿತಿ..
ಗುರುವಾರ ಹಿಮಾಚಲಪ್ರದೇಶದ ಧರ್ಮಶಾಲಾದಲ್ಲಿ ಪಂಜಾಬ್-ದಿಲ್ಲಿ ನಡುವೆ ನಡೆಯುತ್ತಿದ್ದ ಐಪಿಎಲ್ ಪಂದ್ಯಾಟವನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು. ಇದರ ಬೆನ್ನಲ್ಲೇ ಬಿಸಿಸಿಐ ಪಂದ್ಯಾವಳಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲು ತೀರ್ಮಾನಿಸಿದೆ.
What's Your Reaction?
Like
5
Dislike
0
Love
0
Funny
0
Angry
0
Sad
7
Wow
2
