ಮಡಿಕೇರಿ: ಚರಂಡಿಗೆ ಬಿದ್ದು ವ್ಯಕ್ತಿ ಸಾವು
ಮಡಿಕೇರಿ:ಚರಂಡಿಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ನಡೆದ ನಗರದ ಕೈಗಾರಿಕಾ ಬಡಾವಣೆಯಲ್ಲಿ ನಡೆದಿದೆ.ಮಡಿಕೇರಿ ನಿವಾಸಿ ಬಾಬು ಎಂಬಾತ ಮೃತ ದುರ್ದೈವಿಯಾಗಿದ್ದಾನೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0

