ವಿರಾಜಪೇಟೆ:ವಿರಾಜಪೇಟೆ ಹೋಬಳಿ, ಮೈತಾಡಿ ಗ್ರಾಮದ ಶ್ರೀಮತಿ ಗೌರಮ್ಮ , ಪೌತಿ ರಾಮಯ್ಯ ರವರ ವಾಸದ ಮನೆಯ ಗೋಡೆ ಕುಸಿದು ಭಾಗಶಃ ಹಾನಿಯಾಗಿದೆ.