ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಎಂ.ಎ ಸಲೀಂ ನೇಮಕ

ಬೆಂಗಳೂರು : ಕನ್ನಡಿಗ, ಹಿರಿಯ ಐಪಿಎಸ್‌ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ಕರ್ನಾಟಕದ ಪೊಲೀಸ್‌ ಮಹಾನಿರ್ದೇಶಕರಾಗಿ ( ಡಿಜಿ ಹಾಗೂ ಐಜಿಪಿ) ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.