ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನಾ ಸಮರ್ಪಣಾ ಸಮಾವೇಶದಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ
ವಿಜಯನಗರ(ಹೊಸಪೇಟೆ:)ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರದ ಎರಡು ವರ್ಷದ ಸಾಧನಾ ಸಮರ್ಪಣಾ ಸಮಾವೇಶವು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯುತ್ತಿದ್ದು, ಈ ಕಾರ್ಯಕ್ರಮದಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರು ಭಾಗವಹಿಸಿದ್ದಾರೆ.ಸಚಿವರೊಂದಿಗೆ ಎ.ಎಸ್ ಪೊನ್ನಣ್ಣ ವೇದಿಕೆ ಹಂಚಿಕೊಂಡಿದ್ದಾರೆ.
