ವಿರಾಜಪೇಟೆ:ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ವಿರಾಜಪೇಟೆ ಹೋಬಳಿಯ ಆರ್ಜಿ ಗ್ರಾಮದಲ್ಲಿ ಮಳೆಯಿಂದಾಗಿ ಹಾನಿಯಾಗಿರುವ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.