ಸಂಪಾಜೆ: ಪ್ರಾದೇಶಿಕ ವಲಯ ಅರಣ್ಯ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯನಾಡಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಕೊಯನಾಡು:- ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಪಾಜೆ ಪ್ರಾದೇಶಿಕ ವಲಯ ಅರಣ್ಯ ವತಿಯಿಂದ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು, ಈ ಸಂದರ್ಭದಲ್ಲಿ ವಲಯ ಅರಣ್ಯ ಅಧಿಕಾರಿ ಡೆನ್ಸಿ ದೆಚ್ಚಮ್ಮ,SDMC ಅಧ್ಯಕ್ಷ ಪುರುಷೋತ್ತಮ,ಗ್ರಾಮ ಪಂಚಾಯತ್ ಅಧ್ಯಕ್ಷ ರಮಾದೇವಿ ಕಳಗಿ,ಉಪ ಅರಣ್ಯ ಅಧಿಕಾರಿ ರಕ್ಷಾ ರೈ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹನೀಫ್ ಎಸ್ ಪಿ, ಮುಖ್ಯೋಪಾಧ್ಯಾಯರಾದ ವನಿತಾ ಮಣಿ,ಗ್ರಾಮ ಪಂಚಾಯತ್ ಸದಸ್ಯ ನವೀನ್, SDMC ಸದಸ್ಯರಾದ ಉಮೇಶ್, ಕುಸುಮಕರ, ಅರಣ್ಯ ರಕ್ಷಕರಾದ ನಾಗರಾಜ್, ಇನ್ನಿತರ ಅರಣ್ಯ ಸಿಬ್ಬಂದಿಗಳು ಉಪಸ್ಥಿತರಿದ್ದರು,ಅನಿವಾಸಿ ಭಾರತೀಯ ಜಾಫರ್ ಎಸ್ ಎಂ ಕೆ, ಶಾಲಾ ಶಿಕ್ಷಕರು, ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
What's Your Reaction?






