ಸಿದ್ದಾಪುರ: ಸಂತ ಅನ್ನಮ್ಮ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ:
ಸಿದ್ದಾಪುರ:ಇಲ್ಲಿನ ಸಂತ ಅನ್ನಮ್ಮ ಕನ್ನಡ ಮಾಧ್ಯಮ ಶಾಲೆಯಲ್ಲಿವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಂದ ಸೂರ್ಯ ನಮಸ್ಕಾರದ ಆಸನಗಳನ್ನು ಮಾಡಿಸಲಾಯಿತು.ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಅರ್ಪಿತಾ, ಸಂಚಾಲಕರಾದ ಸಿಸ್ಟರ್ ಗ್ರೇಸ್ಲೀಮ, ಹಾಗೂ ಸಹ ಶಿಕ್ಷಕಿಯರು ಭಗವಾಯಿಸಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0

