ಹಾರಂಗಿ ಹಾಗೂ ಕುಶಾಲನಗರ ಪ್ರವಾಹ ಪೀಡಿತ ಪ್ರದೇಶಗಳಿಗೆ NDRF ತಂಡ ಭೇಟಿ

ಹಾರಂಗಿ ಹಾಗೂ ಕುಶಾಲನಗರ ಪ್ರವಾಹ ಪೀಡಿತ ಪ್ರದೇಶಗಳಿಗೆ NDRF ತಂಡ ಭೇಟಿ

ಕುಶಾಲನಗರ:ಇಂದು NDRF ತಂಡ ಹಾರಂಗಿ ಆಣೆಕಟ್ಟು, ಹಾಗೂ ಕುಶಾಲನಗರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿತು. ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಆರ್. ಎಂ. ಅನನ್ಯ ವಾಸುದೇವ್ ಮಾಹಿತಿ ನೀಡಿದರು. NDRF ತಂಡದ ಮುಖ್ಯಸ್ಥರಾದ ಇನ್ಸ್ಪೆಕ್ಟರ್ ಅಜಯ್ ಕುಮಾರ್, ಹಾರಾಂಗಿ ಸಹಾಯಕ ಅಭಿಯಂತರರಾದ ಸೌಮ್ಯ ಹಾಗೂ ಅಧಿಕಾರಿಗಳು ಹಾಜರಿದ್ದರು.