ಉದ್ಗಂ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ದಿನ ಆಚರಣೆ
admincoorgdaily

ಕುಶಾಲನಗರ, ಆ.15 : 80ನೇ ಸ್ವಾತಂತ್ರ್ಯೋತ್ಸವವನ್ನು ಕುಶಾಲನಗರ ಸಮೀಪದ ಗುಡ್ಡೆಹೊಸೂರಿನಲ್ಲಿರುವ ಉದ್ಗಂ ಶಾಲೆಯಲ್ಲಿ ಆಚರಿಸಲಾಯಿತು. ಶಾಲೆಯ ಪ್ರಾಂಶುಪಾಲ ಬಿ. ಪಿ. ಬೋಪಣ್ಣ ಧ್ವಜಾರೋಹಣ ನೆರವೇರಿಸಿದರು. ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.