ಸೋಮವಾರಪೇಟೆ-ಮಡಿಕೇರಿ ರಸ್ತೆಯಲ್ಲಿ ಬೃಹತ್ ಬೀಟೆ ಮರ ಬಿದ್ದು ಸಂಚಾರಕ್ಕೆ ಅಡಚಣೆ
admincoorgdaily

ಸೋಮವಾರಪೇಟೆ: ಸೋಮವಾರಪೇಟೆ-ಮಡಿಕೇರಿ ರಸ್ತೆಯ ಕುಂಬೂರು Blue Moon estate ಬಳಿ ಬೃಹತ್ ಗಾತ್ರದ ಬೀಟೆ ಮರ ರಸ್ತೆಗೆ ಬಿದ್ದು ಸಂಚಾರಕ್ಕೆ ಅಡಚಣೆಯಾಗಿತ್ತು. ಸಂಬಂಧಪಟ್ಟ ಇಲಾಖೆ ಮತ್ತು ಸ್ಥಳೀಯರ ಸಹಾಯದಿಂದ ಮರವನ್ನು ತಕ್ಷಣ ತೆರವುಗೊಳಿಸಲಾಯಿತು. ಇದರಿಂದಾಗಿ ರಸ್ತೆಯಲ್ಲಿ ಸುಗಮ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು.