ಭಾವಿ ಪತಿಯ ಕೊಲೆಗೂ ಮುನ್ನ ಲವರ್ ಜೊತೆ ಕೆಫೆಯಲ್ಲಿ ಕುಳಿತು ಪ್ಲಾನ್ ಮಾಡಿದ್ದ ಯುವತಿ!
admincoorgdaily

A coffee date between Siya Goyal and her boyfriend, Chetan Chaudhary in Pune on June 17 is where the plot to murder her 25-year-old businessman-fiance Ketan Agarwal was allegedly hatched. It took place a day before Agarwal was pushed into a gorge at Lohagad Fort in Pune,… https://t.co/EuhmrX4UVk pic.twitter.com/7uiXqxJScz
— Hate Detector 🔍 (@HateDetectors) June 25, 2026Police have arrested Siya Goyal and her alleged lover, Chetan Chaudhary, in connection with the murder of 26-year-old Ketan Agarwal.
— Hate Detector 🔍 (@HateDetectors) June 24, 2026
According to investigators, the duo allegedly conspired to eliminate Ketan so they could be together and are accused of pushing him off Lohagad… https://t.co/2ilDb5Ghj4 pic.twitter.com/uRrvyuO8OzThe mystery surrounding the death of 26-year-old Ketan Agarwal near Lohagad Fort has deepened as investigators uncover crucial details during the ongoing probe.
— Hate Detector 🔍 (@HateDetectors) June 24, 2026
Questions that initially surrounded the incident as a possible accidental fall have now given way to allegations of a… https://t.co/mXHznFkaFY pic.twitter.com/s3kNKQJzNNThe mystery surrounding the death of 26-year-old Ketan Agarwal near Lohagad Fort has deepened as investigators uncover crucial details during the ongoing probe.
— Hate Detector 🔍 (@HateDetectors) June 24, 2026
Questions that initially surrounded the incident as a possible accidental fall have now given way to allegations of a… https://t.co/mXHznFkaFY pic.twitter.com/s3kNKQJzNN
ಪುಣೆ, ಜೂನ್ 25: ಮಹಾರಾಷ್ಟ್ರದ ಪುಣೆಯಲ್ಲಿ ನಡೆದ 25 ವರ್ಷದ ಉದ್ಯಮಿ ಕೇತನ್ ಅಗರ್ವಾಲ್ (Ketan Agarwal Death) ಅವರ ಭೀಕರ ಕೊಲೆ ಪ್ರಕರಣದಲ್ಲಿ ಪೊಲೀಸರ ತನಿಖೆಯಿಂದ ಅತ್ಯಂತ ಆಘಾತಕಾರಿ ಮತ್ತು ಸಿನಿಮೀಯ ಶೈಲಿಯ ವಿವರಗಳು ಹೊರಬಂದಿವೆ. ಕೇತನ್ ಅವರ ಭಾವಿ ಪತ್ನಿ ಸಿಯಾ ಗೋಯಲ್ ತನ್ನ ಪ್ರೇಮಿ ಚೇತನ್ ಚೌಧರಿ ಜೊತೆ ಸೇರಿ ಪುಣೆಯ ಕೆಫೆಯೊಂದರಲ್ಲಿ ಕಾಫಿ ಡೇಟ್ ಮಾಡುತ್ತಾ ಈ ಕೊಲೆಗೆ ಪಕ್ಕಾ ಪ್ಲಾನ್ ಮಾಡಿದ್ದಳು ಎಂಬುದು ಸಿಸಿಟಿವಿ ದೃಶ್ಯಾವಳಿ ಹಾಗೂ ಪೊಲೀಸ್ ತನಿಖೆಯಿಂದ ಬಹಿರಂಗವಾಗಿದೆ.
ಕೇತನ್ನ ಕೊಲೆಗೆ ಜೂನ್ 17ರಂದು ಪುಣೆಯ ಕೆಫೆಯೊಂದರಲ್ಲಿ ಇಬ್ಬರೂ ಒಟ್ಟಿಗೆ ಕುಳಿತು ಸಂಚು ರೂಪಿಸಿದ್ದರು. ಇದಾದ ಮರುದಿನವೇ (ಜೂನ್ 18) ಲೋಹಗಢ್ ಕೋಟೆಯ ಮೇಲೆ ಕರೆದುಕೊಂಡು ಹೋಗಿ, ಕಂದಕಕ್ಕೆ ತಳ್ಳಿ ಕೇತನ್ ಅವರನ್ನು ಕೊಲೆ ಮಾಡಲಾಗಿತ್ತು.
ಕೆಫೆ ಡೇಟ್‌ನಲ್ಲೇ ಕೊಲೆಗೆ ಸಂಚು:
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಸಿಯಾ ಗೋಯಲ್ ಮತ್ತು ಆಕೆಯ ಪ್ರೇಮಿ ಚೇತನ್ ಚೌಧರಿ ಜೂನ್ 17ರಂದು ಪುಣೆಯ ಪ್ರಸಿದ್ಧ ಕೆಫೆಯೊಂದರಲ್ಲಿ ಭೇಟಿಯಾಗಿದ್ದರು. ಇದು ಹೊರನೋಟಕ್ಕೆ ಸಾಮಾನ್ಯ ಪ್ರೇಮಿಗಳ ಕಾಫಿ ಡೇಟ್‌ನಂತೆ ಕಂಡರೂ, ಆ ಸಮಯದಲ್ಲಿ ಅವರಿಬ್ಬರೂ ಚರ್ಚಿಸುತ್ತಿದ್ದುದು ಕೇತನ್ ಅಗರ್ವಾಲ್ ಅವರನ್ನು ಹೇಗೆ ಕೊಲ್ಲಬೇಕು ಎಂಬುದರ ಬಗ್ಗೆಯಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಇಬ್ಬರೂ ಕೆಫೆಯಲ್ಲಿ ಕುಳಿತು ಮಾತನಾಡುತ್ತಿರುವ ಸಿಸಿಟಿವಿ ವಿಡಿಯೋ ಕೂಡ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಯೂಟ್ಯೂಬ್ ನೋಡಿ ಸ್ಥಳ ಫೈನಲ್:
ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಈ ಕೊಲೆ ಸಂಚಿನಲ್ಲಿ ಸಿಯಾ ಗೋಯಲ್ ಪ್ರಮುಖ ಪಾತ್ರ ವಹಿಸಿದ್ದಳು. ಸಿಯಾ ತನ್ನ ಪ್ರೇಮಿ ಚೇತನ್ ಜೊತೆ ಲೋಹಗಢ್ ಕೋಟೆಯ ಸಂಪೂರ್ಣ ಭೌಗೋಳಿಕ ಮಾಹಿತಿಯನ್ನು ಹಂಚಿಕೊಂಡಿದ್ದಳು. ಆ ಕೋಟೆಯ ಯಾವ ಭಾಗದಿಂದ ತಳ್ಳಿದರೆ ಮನುಷ್ಯ ಬದುಕುಳಿಯಲು ಸಾಧ್ಯವಿಲ್ಲ ಎಂಬುದನ್ನು ಪತ್ತೆಹಚ್ಚಲು ಅವರಿಬ್ಬರೂ ಕೆಫೆಯಲ್ಲೇ ಕುಳಿತು ಯೂಟ್ಯೂಬ್ ವಿಡಿಯೋಗಳನ್ನು ನೋಡಿ ಜಾಗವನ್ನು ಫೈನಲ್ ಮಾಡಿದ್ದರು.
A coffee date between Siya Goyal and her boyfriend, Chetan Chaudhary in Pune on June 17 is where the plot to murder her 25-
The mystery surrounding the death of 26-year-old Ketan Agarwal near Lohagad Fort has deepened as investigators uncover crucial details during the ongoing probe.
— Hate Detector 🔍 (@HateDetectors) June 24, 2026
Questions that initially surrounded the incident as a possible accidental fall have now given way to allegations of a… https://t.co/mXHznFkaFY pic.twitter.com/s3kNKQJzNN
Police have arrested Siya Goyal and her alleged lover, Chetan Chaudhary, in connection with the murder of 26-year-old Ketan Agarwal.
— Hate Detector 🔍 (@HateDetectors) June 24, 2026
According to investigators, the duo allegedly conspired to eliminate Ketan so they could be together and are accused of pushing him off Lohagad… https://t.co/2ilDb5Ghj4 pic.twitter.com/uRrvyuO8Ozyear-old businessman-fiance Ketan Agarwal was allegedly hatched. It took place a day before Agarwal was pushed into a gorge at Lohagad Fort in Pune,… https://t.co/EuhmrX4UVk pic.twitter.com/7uiXqxJScz
— Hate Detector 🔍 (@HateDetectors) June 25, 2026
ಮರುದಿನವೇ ಪ್ಲಾನ್ ಜಾರಿ:
ಕೆಫೆಯಲ್ಲಿ ಸ್ಕೆಚ್ ಹಾಕಿದ ಮರುದಿನವೇ, ಅವರ ಪ್ಲಾನ್ ಪ್ರಕಾರ ಕೇತನ್ ಅಗರ್ವಾಲ್ ಅವರನ್ನು ಲೋಹಗಢ್ ಕೋಟೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಯಾರಿಗೂ ಸಂಶಯ ಬಾರದ ರೀತಿಯಲ್ಲಿ ಕೇತನ್ ಅವರನ್ನು ಆಳವಾದ ಕಂದಕಕ್ಕೆ ತಳ್ಳಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈಗಾಗಲೇ ಪೊಲೀಸರು ಸಿಯಾ ಗೋಯಲ್ ಮತ್ತು ಆಕೆಯ ಪ್ರೇಮಿ ಚೇತನ್ ಚೌಧರಿಯನ್ನು ಬಂಧಿಸಿದ್ದು, ಕೆಫೆಯ ಸಿಸಿಟಿವಿ ದೃಶ್ಯಾವಳಿ ಹಾಗೂ ಅವರ ಮೊಬೈಲ್ ಹಿಸ್ಟರಿಯನ್ನು ಪ್ರಮುಖ ಸಾಕ್ಷ್ಯವಾಗಿ ಪರಿಗಣಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.