ಏ.11ರಿಂದ ಕಕ್ಕಬ್ಬೆ ಬಳಿಯ ವಯಕೋಲ್ ಪುಳಿಙೋಂ ಉರೂಸ್

Apr 4, 2026 - 22:17
 0  136
ಏ.11ರಿಂದ ಕಕ್ಕಬ್ಬೆ ಬಳಿಯ ವಯಕೋಲ್ ಪುಳಿಙೋಂ ಉರೂಸ್

ವರದಿ :ಝಕರಿಯ ನಾಪೋಕ್ಲು

 ನಾಪೋಕ್ಲು :ಕಕ್ಕಬ್ಬೆ ಸಮೀಪದ ವಯಕೋಲ್ ಗ್ರಾಮದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಪುಳಿಙೋಂ ಔಲಿಯಾಗಳ ಹೆಸರಿನಲ್ಲಿ ವರ್ಷಂ ಪ್ರತಿ ಆಚರಿಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭವು ಏ.11ರಿಂದ 12ರ (ಶನಿವಾರ ಮತ್ತು ಭಾನುವಾರ ) ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದ್ದು, ಏ. 12ರಂದು ಸಂಜೆ 4.30.ಗಂಟೆಗೆ ಮಸೀದಿಯಲ್ಲಿ ಮೌಲೂದ್ ಪಾರಾಯಣ ಹಾಗೂ ಭಕ್ತಾಧಿಗಳಿಗೆ ಅನ್ನದಾನ ಕಾರ್ಯಕ್ರಮ ನಡೆಯಲಿದೆ ಎಂದು ವಯಕೋಲ್ ಮಸ್ಜಿದ್ ರಹ್ಮಾನ್ ಮಸೀದಿಯ ಆಡಳಿತ ಮಂಡಳಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0