ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಭೇಟಿಯಾದ ಎ.ಎಸ್ ಪೊನ್ನಣ್ಣ

ಮಡಿಕೇರಿ:ಕೊಡಗು ಜಿಲ್ಲೆಗೆ ಆಗಮಿಸಿರುವ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ರವರನ್ನು ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಇಂದು ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಿದರು.