ಕೊಟ್ಟಮುಡಿ ಮರ್ಕಝ್ ವಿದ್ಯಾ ಸಂಸ್ಥೆಯ ಅಫ್ಸಾಗೆ ವಿಜ್ಞಾನ ವಿಭಾಗಲ್ಲಿ ಡಿಸ್ಟಿಂಕ್ಷನ್

Apr 11, 2026 - 22:06
 0  241
ಕೊಟ್ಟಮುಡಿ ಮರ್ಕಝ್ ವಿದ್ಯಾ ಸಂಸ್ಥೆಯ  ಅಫ್ಸಾಗೆ ವಿಜ್ಞಾನ ವಿಭಾಗಲ್ಲಿ ಡಿಸ್ಟಿಂಕ್ಷನ್

ವರದಿ :ಝಕರಿಯ ನಾಪೋಕ್ಲು

ನಾಪೋಕ್ಲು : ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ನಾಪೋಕ್ಲು ಬಳಿಯ ಕೊಟ್ಟಮುಡಿ ಮರ್ಕಝ್ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಎಂ. ಎ.ಅಫ್ಸಾ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಗೊಂಡಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ562(93.66%)ಅಂಕಗಳನ್ನುಗಳಿಸಿ ಅಫ್ಸಾ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆ ಗೊಂಡಿದ್ದಾರೆ. ಅಫ್ಸಾ ಅವರು ನಾಪೋಕ್ಲು ಸಮೀಪದ ಬಲಮುರಿ ಗ್ರಾಮದ ಅಬ್ದುಲ್ ರಹ್ಮಾನ್ ಹಾಗೂ ಫಾತಿಮಾ ದಂಪತಿಗಳ ಪುತ್ರಿಯಾಗಿದ್ದಾರೆ.

What's Your Reaction?

Like Like 3
Dislike Dislike 1
Love Love 0
Funny Funny 0
Angry Angry 0
Sad Sad 1
Wow Wow 1