ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವಿರೋಧ ಆಯ್ಕೆ
ಬೆಂಗಳೂರು:ಸತತ ಎರಡನೇ ಬಾರಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಕೊಡಗಿನ ಹಿರಿಯ ಪತ್ರಕರ್ತ, ಸಂಘಟನಾ ಚತುರ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
