ವಿರಾಜಪೇಟೆ ತಾಲ್ಲೂಕು ಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಅಮ್ಮತ್ತಿಯ ನೇತಾಜಿ ಪ್ರೌಢಶಾಲೆ ಚಾಂಪಿಯನ್: ಜಿಲ್ಲಾ ಮಟ್ಟಕ್ಕೆ ಆಯ್ಕೆ

ವಿರಾಜಪೇಟೆ ತಾಲ್ಲೂಕು ಮಟ್ಟದ  ಫುಟ್ಬಾಲ್ ಪಂದ್ಯಾವಳಿಯಲ್ಲಿ ಅಮ್ಮತ್ತಿಯ ನೇತಾಜಿ  ಪ್ರೌಢಶಾಲೆ ಚಾಂಪಿಯನ್: ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸಿದ್ದಾಪುರ:ಅಮ್ಮತಿ ಪ್ರೌಢಶಾಲೆ ಮೈದಾನದಲ್ಲಿ ನಡೆದ ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಫುಟ್ಬಾಲ್ ಪಂದ್ಯಾವಳಿಯಲ್ಲಿ ನೇತಾಜಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.