ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ

Jun 5, 2026 - 11:12
Jun 5, 2026 - 11:14
 0  595
ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ

ಚೆನ್ನೈ: ತಮಿಳುನಾಡು ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅಂಗೀಕರಿಸಿದ್ದಾರೆ.

 ಅಣ್ಣಾಮಲೈ ಅವರ ಮುಂದಿನ ರಾಜಕೀಯ ನಡೆ ಕುರಿತು ಕಳೆದ ಕೆಲವು ದಿನಗಳಿಂದ ತೀವ್ರ ಊಹಾಪೋಹಗಳು ಕೇಳಿ ಬರುತ್ತಿದ್ದವು. ಈ ಬೆಳವಣಿಗೆಯ ನಡುವೆ ಅವರು ಪಕ್ಷ ತೊರೆಯುವ ನಿರ್ಧಾರ ಕೈಗೊಂಡಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0