ರಸ್ತೆ ಕಾಮಗಾರಿಗೆ ಅನುದಾನ ಕಲ್ಪಿಸಲು ಶಾಸಕ‌ ಡಾ.ಮಂತರ್ ಗೌಡ ಅವರಿಗೆ ಮನವಿ ಸಲ್ಲಿಕೆ

ರಸ್ತೆ ಕಾಮಗಾರಿಗೆ ಅನುದಾನ ಕಲ್ಪಿಸಲು ಶಾಸಕ‌ ಡಾ.ಮಂತರ್ ಗೌಡ ಅವರಿಗೆ ಮನವಿ ಸಲ್ಲಿಕೆ

ಸೋಮವಾರಪೇಟೆ:ಸಮೀಪದ ತಾಲ್ಲೂಕಿನ ಯಡೂರು ಗ್ರಾಮದಲ್ಲಿ ಗ್ರಾಮದೊಳಗಿನ ರಸ್ತೆ ಕಾಮಗಾರಿಗೆ ಅನುದಾನ ಕಲ್ಪಿಸುವಂತೆ ಮಹಿಳೆಯರು ಶಾಸಕ ಡಾ.ಮಂತರ್‌ಗೌಡ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಮೋಹನ್, ಜಗದೀಶ್, ಸಾವಿತ್ರಿ ಇದ್ದರು.