ಶಾಸಕ ಎ.ಎಸ್ ಪೊನ್ನಣ್ಣ ಅವರನ್ನು ಭೇಟಿಯಾದ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಶ್ರಫ್

ವಿರಾಜಪೇಟೆ:ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ಅಶ್ರಫ್ ಅವರು,ಶಾಸಕ ಎ.ಎಸ್ ಪೊನ್ನಣ್ಣ ಅವರನ್ನು ಭೇಟಿಯಾಗಿ ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಗೊಂದಲಗಳಿಗೆ ಆದಷ್ಟು ಬೇಗ ತೆರೆಯಳಿಯಬೇಕೆಂದು ಮನವಿ ಸಲ್ಲಿಸಿದರು. ಅಧ್ಯಕ್ಷ ಸ್ಥಾನಕ್ಕೆ ನಾನು ಸೂಕ್ತ ಅಭ್ಯರ್ಥಿಯಾಗಿದ್ದು ಪಕ್ಷಕ್ಕಾಗಿ ಹಲವು ವರ್ಷದಿಂದ ನಿಷ್ಠೆಯಿಂದ ದುಡಿದಿದ್ದೇನೆ ನನ್ನನ್ನು ಪರಿಗಣಿಸಬೇಕಾಗಿ ಆಶ್ರಫ್ ಮನವಿ ಮಾಡಿದರು.