ವಿರಾಜಪೇಟೆ ವಕೀಲರ ಸಂಘದ ಅಧ್ಯಕ್ಷರ ಮೇಲೆ ಹಲ್ಲೆಗೆ ಯತ್ನ: ಕಲಾಪ ಬಹಿಷ್ಕರಿಸಿ ವಕೀಲರ ಪ್ರತಿಭಟನೆ
ಮಡಿಕೇರಿ:ವಿರಾಜಪೇಟೆ ವಕೀಲರ ಸಂಘದ ಅಧ್ಯಕ್ಷರಾದ ಸಿ ಕೆ ಪೂವಣ್ಣನವರ ಮೇಲೆ ದುಷ್ಕರ್ಮಿಗಳು ಹಲ್ಲೆಗೆ ಪ್ರಯತ್ನ ,ಖಂಡಿಸಿ ಜಿಲ್ಲೆಯ ವಿವಿಧೆಡೆ ವಕೀಲರು ಸ್ವಯಂಪ್ರೇರಿತ ಪ್ರತಿಭಟನೆ ನಡೆಸಿದ್ದಾರೆ. ಮಡಿಕೇರಿಯಲ್ಲಿ ನ್ಯಾಯಾಲಯ ಕಲಾಪ ಬಹಿಷ್ಕರಿಸಿ ವಕೀಲರ ಪ್ರತಿಭಟನೆ ನಡೆಸಿದರು.