ಪೆರುಂಬಾಡಿ ಬಳಿ ಕೇರಳ ಮೂಲದ ವ್ಯಕ್ತಿಯ ಮೇಲೆ ಹಾಗೂ ದರೋಡೆಗೆ ಯತ್ನ

ಪೆರುಂಬಾಡಿ ಬಳಿ  ಕೇರಳ ಮೂಲದ ವ್ಯಕ್ತಿಯ ಮೇಲೆ ಹಾಗೂ ದರೋಡೆಗೆ ಯತ್ನ

ವಿರಾಜಪೇಟೆಯ ಪೆರಂಬಾಡಿ ಬಳಿ ದರೋಡೆ ಹಾಗೂ ಹಲ್ಲೆ ಪ್ರಕರಣ ನಡೆದಿದೆ. ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಕೂತುಪರಂಬುವಿನ ನಿವಾಸಿ ರದೀಶ್ (30) ಮೇಲೆ ಇಂದು ಬೆಳಗ್ಗಿನ ಜಾವ ಹಲ್ಲೆ ನಡೆದಿದೆ. ವಿರಾಜಪೇಟೆ ಸರ್ಕಾರಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿರಾಜಪೇಟೆ ಪೊಲೀಸರಿಂದ ಆರೋಪಿಗಳ ಪತ್ತೆಗಾಗಿ ತೀವ್ರ ಶೋಧ ನಡೆಯುತ್ತಿದೆ.