ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಪದಗ್ರಹಣ: ಕುಶಾಲನಗರ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿಗೆ

Jun 21, 2026 - 11:12
 0  254
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಪದಗ್ರಹಣ: ಕುಶಾಲನಗರ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿಗೆ

ಕುಶಾಲನಗರ, ಜೂನ್ 20: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಅವರು ಅಧಿಕಾರ ಸ್ವೀಕರಿಸುತ್ತಿರುವ ಪದಗ್ರಹಣ ಕಾರ್ಯಕ್ರಮಕ್ಕೆ ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ನೇತೃತ್ವದಲ್ಲಿ ಕುಶಾಲನಗರ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿಗೆ ತೆರಳಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0