ಜೂನ್ 21ರಂದು‌ ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಪದಗ್ರಹಣ:ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

Jun 13, 2026 - 17:03
 0  313
ಜೂನ್ 21ರಂದು‌ ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಪದಗ್ರಹಣ:ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ಶಾಸಕ ಎಎಸ್ ಪೊನ್ನಣ್ಣ

ಬೆಂಗಳೂರು: ನೂತನ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ ಹರಿಪ್ರಸಾದ್ ರವರು, ಇದೇ ತಿಂಗಳ ದಿನಾಂಕ 21ರಂದು ಅಧಿಕೃತವಾಗಿ ಪದಗ್ರಹಣ ಮಾಡಲಿದ್ದು, ಈ ಸಮಾರಂಭದ ಪೂರ್ವಭಾವಿ ತಯಾರಿಗಾಗಿ ಇಂದು ಬೆಂಗಳೂರಿನಲ್ಲಿರುವ, ಕೆಪಿಸಿಸಿ ಭಾರತ್ ಜೋಡೋ ಸಭಾಂಗಣದಲ್ಲಿ ಸಭೆ ನಡೆಯಿತು.

ಈ ಸಭೆಯಲ್ಲಿ ಕೆಪಿಸಿಸಿ ಪ್ರಮುಖರೊಂದಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳು ಹಾಗೂ ಆಹ್ವಾನಿತ ಪ್ರಮುಖರು ಉಪಸ್ಥಿತರಿದ್ದರು. ಸಭೆಯನ್ನುದ್ದೇಶಿಸಿ ಮಾತನಾಡಿದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ಪದಗ್ರಹಣ ಸಮಾರಂಭದ ಯಶಸ್ಸು ಹಾಗೂ ಆಯೋಜನೆಯ ಬಗ್ಗೆ ಹಲವು ಸಲಹೆ ಸೂಚನೆಗಳನ್ನು ನೀಡಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0