ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿಯಾಗಿ ಬಿ.ಬಿ ಭಾರತೀಶ್ ನೇಮಕ

Mar 5, 2026 - 12:06
 0  371
ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿಯಾಗಿ ಬಿ.ಬಿ ಭಾರತೀಶ್ ನೇಮಕ
ಭಾರತೀಶ್

ಮಡಿಕೇರಿ; ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿಯಾಗಿ ಕೊಡಗು ಜಿಲ್ಲಾ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಜಿಲ್ಲಾ ಮಾಜಿ ಸದಸ್ಯ ಬಿ.ಬಿ ಭಾರತೀಶ್ ಅವರನ್ನು ನಿಯೋಜಿಸಿ ರಾಜ್ಯ ಬಿಜೆಪಿ ಆದೇಶ ಹೊರಡಿಸಿದೆ.

What's Your Reaction?

Like Like 1
Dislike Dislike 0
Love Love 0
Funny Funny 1
Angry Angry 0
Sad Sad 0
Wow Wow 0