State News

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಎಎಸ್ ಪೊನ್ನಣ್ಣ ಅವರನ್ನು ಭೇಟಿ ಮಾಡಿದ ಬಾರ್ ಕೌನ್ಸಿಲ್ ಸದಸ್ಯರು

admincoorgdaily

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಎಎಸ್ ಪೊನ್ನಣ್ಣ ಅವರನ್ನು ಭೇಟಿ ಮಾಡಿದ ಬಾರ್ ಕೌನ್ಸಿಲ್ ಸದಸ್ಯರು

ಬೆಂಗಳೂರು;ನೂತನವಾಗಿ ಆಯ್ಕೆ ಆಗಿರುವ ಕರ್ನಾಟಕ ಬಾರ್ ಕೌನ್ಸಿಲ್ ಸದಸ್ಯರು ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರನ್ನು, ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆ ಮತ್ತು ಅಹವಾಲುನ್ನು ಮಂಡಿಸಿದರು.

ಇದೇ ಸಂದರ್ಭದಲ್ಲಿ ಬಾರ್ ಕೌನ್ಸಿಲ್ ಗೆ ನೂತನ ಕಟ್ಟಡ ಹಾಗು ವಕೀಲರ ವೆಲ್ಫೇರ್ ನಿಧಿಯ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಅಡ್ವೊಕೇಟ್ ಜನರಲ್ ಇತರರು ಉಪಸ್ಥಿತರಿದ್ದರು.