ಬಾಳುಗೋಡು ಪೆಟ್ರೋಲ್ ಬಂಕ್ ಬಳಿ ತಡೆಗೋಡೆ ಕುಸಿತ
admincoorgdaily

ವಿರಾಜಪೇಟೆ: ವಿರಾಜಪೇಟೆ ಹೋಬಳಿ ಬಾಳುಗೋಡು ಗ್ರಾಮದ ಪೆಟ್ರೋಲ್ ಬಂಕ್ ಬಳಿ ಭಾರೀ ಮಳೆಗೆ ತಡೆಗೋಡೆ ಕುಸಿದಿದೆ. ಮಾಹಿತಿ ತಿಳಿದ ತಕ್ಷಣ ತಹಶೀಲ್ದಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.