ಬೆಂಗಳೂರು: ಕೊಡವ ಸಂಘ ಆಯೋಜಿಸಿದ ಒತ್ತೊರ್ಮೆ ಕೂಟದಲ್ಲಿ ಭಾಗವಹಿಸಿದ ಎ.ಎಸ್ ಪೊನ್ನಣ್ಣ

ಬೆಂಗಳೂರು: ಕೊಡವ ಸಂಘ ಆಯೋಜಿಸಿದ ಒತ್ತೊರ್ಮೆ ಕೂಟದಲ್ಲಿ ಭಾಗವಹಿಸಿದ ಎ.ಎಸ್ ಪೊನ್ನಣ್ಣ

ಬೆಂಗಳೂರು:ಕೊಡವ ಸಂಘ ಸಂಜಯ ನಗರ ಬೆಂಗಳೂರು ವತಿಯಿಂದ ಆಯೋಜಿಸಿದ, ಮಹಾಸಭೆ ಹಾಗೂ ಒತ್ತೊರ್ಮೆ ಕೂಟದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಭಾಗವಹಿಸಿ ಶುಭಕೋರಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.