ಬೆಂಗಳೂರು: ರಾಹುಲ್ ಗಾಂಧಿಯವರನ್ನು ಸ್ವಾಗತಿಸಿದ ಶಾಸಕ ಎ.ಎಸ್ ಪೊನ್ನಣ್ಣ

ಬೆಂಗಳೂರು: ರಾಹುಲ್ ಗಾಂಧಿಯವರನ್ನು ಸ್ವಾಗತಿಸಿದ ಶಾಸಕ ಎ.ಎಸ್ ಪೊನ್ನಣ್ಣ

ಬೆಂಗಳೂರು:ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯುತ್ತಿರುವ ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ ಪ್ರತಿಭಟನೆಯಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ ಸಂಸದರು ಹಾಗೂ ವಿರೋಧ ಪಕ್ಷದ ನಾಯಕರದ ಶ ರಾಹುಲ್ ಗಾಂಧಿಯವರನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಆತ್ಮೀಯವಾಗಿ ಬರಮಾಡಿಕೊಂಡಿರು.