ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.25 ರಂದು ನಡೆಯುವ ಪಂದ್ಯಗಳು

Apr 24, 2026 - 19:08
 0  143
ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.25 ರಂದು ನಡೆಯುವ ಪಂದ್ಯಗಳು

ಮಡಿಕೇರಿ ಏ.24 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ' ಯಲ್ಲಿ ಏ.25 ರ ಪಂದ್ಯಗಳು.

ಮೈದಾನ 1; ಬೆಳಿಗ್ಗೆ 9 ಗಂಟೆಗೆ ಮಂಡುವoಡ ಮತ್ತು ಕಳಕಂಡ, 10ಕ್ಕೆ ಮಂಡೇಪoಡ ಮತ್ತು ಮಲ್ಲಜ್ಜಿರ, 11ಕ್ಕೆ ಮಾಚೆಟ್ಟಿರ (ಬಾಳುಗೋಡು) ಮತ್ತು ಬೊಟ್ಟಂಗಡ, ಮಧ್ಯಾಹ್ನ 12ಕ್ಕೆ ಓಡಿಯಂಡ ಮತ್ತು ಚೆಕ್ಕೇರ, 1ಕ್ಕೆ ಬೊಳಕಾರಂಡ (ಕೊಣಂಜಗೇರಿ) ಮತ್ತು ಅಜ್ಜೆಟ್ಟಿರ, 2ಕ್ಕೆ ಮಾಚಮಾಡ ಮತ್ತು ಮೋಟನಾಳಿರ, 3ಕ್ಕೆ ಪಾಂಡ್ಯoಡ ಮತ್ತು ಚೊಟ್ಟಂಗಡ ಹಾಗೂ 4 ಗಂಟೆಗೆ ಪುದಿಯೊಕ್ಕಡ ಮತ್ತು ಹಂಚೆಟ್ಟಿರ

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0