ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.26 ರಂದು ಪುರುಷರ ಪ್ರೀ-ಕ್ವಾರ್ಟರ್ ಫೈನಲ್ಸ್ ಮತ್ತು ಮಹಿಳೆಯರ ಕ್ವಾರ್ಟರ್ ಫೈನಲ್ಸ್
ಮಡಿಕೇರಿ ಏ.25 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ' ಯಲ್ಲಿ ಏ.26 ರಂದು ಪುರುಷರ ಪ್ರೀ-ಕ್ವಾರ್ಟರ್ ಫೈನಲ್ಸ್ ನಡೆಯಲಿದೆ.
ಮೈದಾನ 1: ಬೆಳಿಗ್ಗೆ 9 ಗಂಟೆಗೆ ಮಾಳೇಟಿರ (ಕೆದಮುಳ್ಳೂರು) ಮತ್ತು ಕರಿನೆರವಂಡ, 10ಕ್ಕೆ ಅಳಮೇಂಗಡ ಮತ್ತು ಪುದಿಯೊಕ್ಕಡ, 11ಕ್ಕೆ ಪಾರುವಂಡ ಮತ್ತು ಮುಕ್ಕಾಟಿರ (ಬೆಳ್ಳೂರು- ಹರಿಹರ) ಹಾಗೂ ಮಧ್ಯಾಹ್ನ 12 ಗಂಟೆಗೆ ನೆರವಂಡ ಮತ್ತು ಕೊಟ್ಟಂಗಡ ಮೈದಾನ 1; ಮಹಿಳೆಯರ ಕ್ವಾರ್ಟರ್ ಫೈನಲ್ಸ್; ಮಧ್ಯಾಹ್ನ 1 ಗಂಟೆಗೆ ಅರಮಣಮಾಡ ಮತ್ತು ಕಾನತಂಡ ಹಾಗೂ 2ಕ್ಕೆ ಆದೇಂಗಡ ಮತ್ತು ಮಣವಟ್ಟಿರ