ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.28 ರಂದು ನಡೆಯುವ ಪುರುಷರ ಕ್ವಾರ್ಟರ್ ಫೈನಲ್ಸ್
ಮಡಿಕೇರಿ ಏ.27 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ' ಯಲ್ಲಿ ಏ.28ರ ಪುರುಷರ ಕ್ವಾರ್ಟರ್ ಫೈನಲ್ಸ್ ಪಂದ್ಯಗಳು.
ಮೈದಾನ 1; ಪುರುಷರ ಕ್ವಾರ್ಟರ್ ಫೈನಲ್ಸ್ (ಲಾಲು ಮುದ್ದಯ್ಯ ಮೈದಾನ) ಬೆಳಿಗ್ಗೆ 9 ಗಂಟೆಗೆ ಚೆಕ್ಕೇರ ಮತ್ತು ಮಲ್ಲಜ್ಜಿರ, 10.30ಕ್ಕೆ ಮೋಟನಾಳಿರ ಮತ್ತು ಪಂದ್ಯoಡ, ಮಧ್ಯಾಹ್ನ 12 ಗಂಟೆಗೆ ಮಾಳೇಟಿರ (ಕೆದಮುಳ್ಳೂರು) ಮತ್ತು ಅಳಮೇಂಗಡ ಹಾಗೂ 1.30 ಕ್ಕೆ ನೆರವಂಡ ಮತ್ತು ಪಾರುವಂಡ