ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.15 ರಂದು ನಡೆಯುವ ಪಂದ್ಯಗಳು

ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.15 ರಂದು ನಡೆಯುವ ಪಂದ್ಯಗಳು

ಮಡಿಕೇರಿ ಏ.14 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ' ಯಲ್ಲಿ ಏ.15ರ ಪಂದ್ಯಗಳು ಮೈದಾನ 1; ಬೆಳಿಗ್ಗೆ 9 ಗಂಟೆಗೆ ಮುಕ್ಕಾಟಿರ (ಕುಂಬಳದಾಳು) ಮತ್ತು ಕಲ್ಲುಮಾಡಂಡ (ಚೇರಂಬಾಣೆ), 10ಕ್ಕೆ ಚೋವಂಡ ಮತ್ತು ಮೊಣ್ಣಂಡ, 11ಕ್ಕೆ ಅಪ್ಪುಡ ಮತ್ತು ತೀತರಮಾಡ, ಮಧ್ಯಾಹ್ನ 12ಕ್ಕೆ ಬಡುಮಂಡ ಮತ್ತು ಕಬ್ಬಚ್ಚಿರ, 1ಕ್ಕೆ ಪೊನ್ನಿಮಾಡ ಮತ್ತು ಚೆಂಬoಡ, 2ಕ್ಕೆ ಚೊಟ್ಟೆಯಂಡಮಾಡ ಮತ್ತು ಮಲ್ಲಂಗಡ ಹಾಗೂ 3 ಗಂಟೆಗೆ ಅಯ್ಯಕುಟ್ಟಿರ ಮತ್ತು ಮುಂಡ್ಯೋಳಂಡ

ಮೈದಾನ 2; ಬೆಳಿಗ್ಗೆ 9 ಗಂಟೆಗೆ ಬಲ್ಲಚಂಡ ಮತ್ತು ನಾಟೋಳಂಡ, 10ಕ್ಕೆ ಚಿಯನಮಾಡ ಮತ್ತು ಮುಕ್ಕಾಟಿರ (ಬೆಳ್ಳೂರು-ಹರಿಹರ), 11ಕ್ಕೆ ಬಡಲೇರ ಮತ್ತು ಚಿರಿಯಪಂಡ, ಮಧ್ಯಾಹ್ನ 12ಕ್ಕೆ ಕುಪ್ಪನಮಾಡ ಮತ್ತು ನಂದೀರ, 1ಕ್ಕೆ ದಾಸಂಡ ಮತ್ತು ಕೊಡೇಂಗಡ, 2ಕ್ಕೆ ಚೀಕಂಡ ಮತ್ತು ಪಾರುವಂಗಡ ಹಾಗೂ 3 ಗಂಟೆಗೆ ಚೇರುವಾಳಂಡ (ಪುಲ್ಲಿಮಕ್ಕಿ) ಮತ್ತು ಅರಮಣಮಾಡ (ಬೆಸಗೂರು)