ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೇ 1 ರಂದು ಪುರುಷರ ಹಾಗೂ ಮಹಿಳೆಯರ ಫೈನಲ್ ಪಂದ್ಯ : ಮಣವಟ್ಟಿರ ಮತ್ತು ಮುಕ್ಕಾಟಿರ ಹಾಗೂ ಚೆಕ್ಕೇರ ಮತ್ತು ಮಾಳೇಟಿರ

Apr 29, 2026 - 18:47
 0  150
ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೇ 1 ರಂದು ಪುರುಷರ ಹಾಗೂ ಮಹಿಳೆಯರ ಫೈನಲ್ ಪಂದ್ಯ : ಮಣವಟ್ಟಿರ ಮತ್ತು ಮುಕ್ಕಾಟಿರ ಹಾಗೂ ಚೆಕ್ಕೇರ ಮತ್ತು ಮಾಳೇಟಿರ

ಮಡಿಕೇರಿ ಏ.29 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ' ಯಲ್ಲಿ ಮೇ 1 ರಂದು ಫೈನಲ್ ಪಂದ್ಯಗಳು. ಮೈದಾನ 1

ಪುರುಷರ ಫೈನಲ್ (ಲಾಲು ಮುದ್ದಯ್ಯ ಮೈದಾನ) ಮಹಿಳಾ ಕ್ರಿಕೆಟ್ ಬೆಳಿಗ್ಗೆ 9.30 ಗಂಟೆಗೆ ಮಣವಟ್ಟಿರ ಮತ್ತು ಮುಕ್ಕಾಟಿರ (ಹರಿಹರ) ಪುರುಷರ ಕ್ರಿಕೆಟ್; ಮಧ್ಯಾಹ್ನ 12 ಗಂಟೆಗೆ ಚೆಕ್ಕೇರ ಮತ್ತು ಮಾಳೇಟಿರ (ಕೆದಮುಳ್ಳೂರು)

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0